ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ: ಮತದಾನ ಕೇಂದ್ರಗಳ ವಿವರ ಇಲ್ಲಿದೆ..

ಬೆಂಗಳೂರು ಪದವೀಧರರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆ 2024ರ ಪ್ರಯುಕ್ತ ಜೂನ್ 03 ರಂದು ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಮತ್ತು ದೊಡ್ಡಬಳ್ಳಾಪುರ ಟೌನ್ ನಲ್ಲಿರುವ ಮತದಾನ ಕೇಂದ್ರ..

1) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 02, 2) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 03,

3) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 04,

4) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಗ್ರಂಥಾಲಯ(ದಕ್ಷಿಣ ವಿಭಾಗ) ಕೊಠಡಿ ಸಂಖ್ಯೆ. 05 ರಲ್ಲಿ ದೊಡ್ಡಬಳ್ಳಾಪುರ ಟೌನ್ ಮತ್ತು ಕಸಬಾ ವ್ಯಾಪ್ತಿಯ ಪದವೀಧರ ಮತದಾರರು ಮತ ಚಲಾಯಿಸಬಹುದಾಗಿದೆ.

5) ದೊಡ್ಡ ಬೆಳವಂಗಲ ಮತಗಟ್ಟೆ-2 ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆ ಕೊಠಡಿ ಸಂಖ್ಯೆ. 02 (ದೊಡ್ಡಬೆಳವಂಗಲ) ದೊಡ್ಡ ಬೆಳವಂಗಲ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

6) ಮಧುರೆ ಹೋಬಳಿಯ ಕನಸವಾಡಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಮಧುರೆ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

7) ಸಾಸಲು ಮತಗಟ್ಟೆ-4 ಉನ್ನತ್ತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ. 01ರಲ್ಲಿ ಸಾಸಲು ಹೋಬಳಿಯ ಪದವೀಧರ ಮತದಾನರರು ಮತ ಚಲಾಯಿಸಬಹುದು.

8) ತುಬಗೇರೆ ಮತಗಟ್ಟೆ-5 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ತುಬಗೇರೆ ಹೋಬಳಿಯ ಪದವೀಧರ ಮತದಾರರು ಮತ. ಚಲಾಯಿಸಬಹುದು.

ದೇವನಹಳ್ಳಿ ತಾಲೂಕಿನಲ್ಲಿರುವ ಮತದಾನ ಕೇಂದ್ರಗಳು…

1) ಕಸಬಾ ಹೋಬಳಿ ಮತ್ತು ದೇವನಹಳ್ಳಿ ಟೌನ್ ಮತಗಟ್ಟೆ-6 ಟೌನ್ ಹಾಲ್ ಕೊಠಡಿ ಸಂಖ್ಯೆ. 01 (ದೇವನಹಳ್ಳಿ ಪುರಸಭೆ),

2) ಕಸಾಬ ಹೋಬಳಿ ಮತ್ತು ದೇವನಹಳ್ಳಿ-6ಎ ಪುರಸಭೆ ಕಾರ್ಯಾಲಯದ ಕೊಠಡಿ ಸಂಖ್ಯೆ. 02 ನಲ್ಲಿ ದೇವನಹಳ್ಳಿ ಟೌನ್ ಮತ್ತು ಕಸಾಬ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

3) ಚನ್ನರಾಯಪಟ್ಟಣ ಮತಗಟ್ಟೆ-7 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಚನ್ನರಾಯಪಟ್ಟಣ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

4) ಕುಂದಾಣ ಮತಗಟ್ಟೆ-8 ಗ್ರಾಮ ಪಂಚಾಯತ ಕಾರ್ಯಾಲಯ ಕುಂದಾಣದಲ್ಲಿ ಕುಂದಾಣ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

5) ವಿಜಯಪುರ ಮತಗಟ್ಟೆ-9 ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಕೊಠಡಿ ಸಂಖ್ಯೆ. 1 ವಿಜಯಪುರ ಟೌನ್

6) ವಿಜಯಪುರ ಮತಗಟ್ಟೆ-9ಎ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಕೊಠಡಿ ಸಂಖ್ಯೆ. 02 ವಿಜಯಪುರ ಟೌನ್ ನಲ್ಲಿ ವಿಜಯಪುರ ಹೋಬಳಿ ಮತ್ತು ವಿಜಯಪುರ ನಗರದ ಪದವೀಧರ ಮತದಾರರು ಮತ ಚಲಾಯಿಸಬಹುದು.

ಹೊಸಕೋಟೆ  ತಾಲೂಕಿನಲ್ಲಿರುವ ಮತದಾನ ಕೇಂದ್ರಗಳು..

1) ಕಸಾಬ ಹೋಬಳಿ ಮತ್ತು ಹೊಸಕೋಟೆ ಟೌನ್ ಮತಗಟ್ಟೆ-10 ತಾಲೂಕು ಪಂಚಾಯತ ಕಾರ್ಯಾಲಯದ ಕೊಠಡಿ ಸಂಖ್ಯೆ. 01

2) ಮತಗಟ್ಟೆ-10ಎ ತಾಲೂಕು ಪಂಚಾಯತ ಕಾರ್ಯಾಲಯದ ಕೊಠಡಿ ಸಂಖ್ಯೆ. 02 ರಲ್ಲಿ ಹೊಸಕೋಟೆ ಟೌನ್ ಮತ್ತು ಕಸಾಬ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

3) ಆನುಗುಂದನಹಳ್ಳಿ ಮತಗಟ್ಟೆ-11ಗ್ರಾಮ ಪಂಚಾಯತ ಕಾರ್ಯಾಲಯ ಆನುಗುಂದನಹಳ್ಳಿ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

4) ಜಡಗೇನಹಳ್ಳಿ ಮತಗಟ್ಟೆ-12 ಗ್ರಾಮ ಪಂಚಾಯತ ಕಾರ್ಯಾಲಯ ಜಡಗೇನಹಳ್ಳಿ ಹೋಬಳಿಯ ಪದವೀಧರ ಮತದಾರರರು ಮತ ಚಲಾಯಿಸಬಹುದು.

5) ನಂದಗುಡಿ ಮತಗಟ್ಟೆ-13 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ನಂದಗುಡಿ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

6) ಸುಲಿಬೇಲೆ ಮತಗಟ್ಟೆ-14 ಗ್ರಾಮ ಪಂಚಾಯತ ಕಾರ್ಯಲಯದಲ್ಲಿ ಸುಲಿಬೆಲೆ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

ನೆಲಮಂಗಲ ತಾಲೂಕಿನಲ್ಲಿರುವ ಮತದಾನ ಕೇಂದ್ರಗಳು..

1.ಕಸಬಾ ಮತ್ತು ನೆಲಮಂಗಲ ಟೌನ್-15 ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 01, ಕಸಬಾ ಮತ್ತು ನೆಲಮಂಗಲ ಟೌನ್-15ಎ ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 02, ಕಸಬಾ ಮತ್ತು ನೆಲಮಂಗಲ ಟೌನ್-15ಬಿ ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 03 ರಲ್ಲಿ ನೆಲಮಂಗಲ ಟೌನ್ ಮತ್ತು ಕಸಬಾ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು. ಸೊಂಪುರ ಮತಗಟ್ಟೆ-16 ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೊರಟಗೆರೆ ರೋಡ್ ಸೊಂಪುರಲ್ಲಿ ಸೊಂಪುರ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು. ತ್ಯಾಮಗೊಂಡಲು ಮತಗಟ್ಟೆ-17 ಕರ್ನಾಟಕ ಪಬ್ಲಿಕ್ ಶಾಲೆ ಕೊಠಡಿ ಸಂಖ್ಯೆ. 01 ತ್ಯಾಮಗೊಂಡಲು ಹೋಬಳಿ ವ್ಯಾಪ್ತಿಯ ಪದವೀಧರ ಮತದಾರರು ಮತ ಚಲಾಯಿಸಬಹುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 25 ಮತಗಟ್ಟೆಗಳಲ್ಲಿ ಮತದಾನದ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

8 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

10 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

12 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

12 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

14 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

19 hours ago