ಬೆಂಗಳೂರು ಲೋಕಾಯುಕ್ತ ನ್ಯಾಯಾಲಯಕ್ಕೆ ಸಾರ್ವಜನಿಕರು ದೂರು ನೀಡಿರುವ ಹಿನ್ನೆಲೆ ಖುದ್ದು ಲೋಕಾಯುಕ್ತ ನ್ಯಾಯಾಧೀಶರೇ ನಗರದಲ್ಲಿರುವ ಎಸಿ ಕಚೇರಿಯ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಆಗಮಿಸಿ ಪ್ರತಿಯೊಂದು ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.
ಸಾರ್ವಜನಿಕರ ದೂರು ಆಧರಿಸಿ ದೊಡ್ಡಬಳ್ಳಾಪುರ ಸೇರಿದ ರಾಜ್ಯದ 11 ಕಡೆ ಎಡಿಎಲ್ ಆರ್ ಹಾಗೂ ಡಿಡಿಎಲ್ ಆರ್ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಈ ವೇಳೆ ಡೆಪ್ಯುಟಿ ರಿಜಿಸ್ಟರ್ ಅನಿತಾ, ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಡಾ.ರಾಮ್ ಹರಸಿದ್ದಿ, ಲೋಕಾಯುಕ್ತ ಲೋಕಾಯುಕ್ತಾ ಡಿವೈಎಸ್ಪಿ ವೀರೇಂದ್ರ ಕುಮಾರ್ , ಇನ್ಸ್ ಪೆಕ್ಟರ್ ಸೇರಿದಂತೆ ಸಿಬ್ಬಂದಿ ದಾಖಲೆಗಳ ಪರಿಶೀಲನೆ ನಡೆಸುವಲ್ಲಿ ನಿರತರಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…