ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ರೋಚಕ ಹಣಾಹಣಿ: ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್‌ಗೆ‌ ಜಯ: 1,857 ಮತಗಳು ಅಸಿಂಧು

ಬೆಂಗಳೂರು: ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ (ಎನ್‌ಡಿಎ) ಅಭ್ಯರ್ಥಿ ಎ.ಪಿ. ರಂಗನಾಥ್ ಅವರು ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರನ್ನು 908 ಮತಗಳ ಅಂತರದಿಂದ ಸೋಲಿಸಿ ಗೆಲುವು ಸಾಧಿಸಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 27,405 ಮತದಾರರಿದ್ದು, ಈ ಪೈಕಿ 22,468 ಮತಗಳು ಚಲಾವಣೆಯಾಗಿದ್ದವು. ಮತ ಎಣಿಕೆಯಲ್ಲಿ 20,611 ಮತಗಳು ಸಿಂಧುವಾಗಿದ್ದು, 1,857 ಮತಗಳು ಅಸಿಂಧುವಾಗಿವೆ.

ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಅವರು 10,810 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು 9,902 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ರಂಗನಾಥ್ ಅವರು 908 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕ್ಷೇತ್ರದ ಮತದಾರರ ಪಟ್ಟಿ ಫೈನಲ್‌:ದೊಡ್ಡಬಳ್ಳಾಪುರದಲ್ಲಿ 1.94 ಲಕ್ಷ ಮತದಾರರು: 31,172 ಮತದಾರರ ಹೆಸರು ಡಿಲೀಟ್‌

ದೊಡ್ಡಬಳ್ಳಾಪುರ: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)-2026ರ ಪ್ರಕ್ರಿಯೆ ಪೂರ್ಣಗೊಂಡಿದ್ದು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.…

2 hours ago

ವೀರಾಪುರ ರಸ್ತೆಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ನಗರದ ವೀರಾಪುರ ರಸ್ತೆಯಲ್ಲಿರುವ ಖಾಸಗಿ ಅಪಾರ್ಟ್‌ಮೆಂಟ್ ಎದುರಿನ ನಿರ್ಜನ‌ ಪ್ರದೇಶದಲ್ಲಿನ ರಾಜಕಾಲುವೆ ಬಳಿಯ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ…

10 hours ago

ಪರವಾನಗಿ ಇಲ್ಲದೆ ಪಟಾಕಿ ದಾಸ್ತಾನು: 10 ಲಕ್ಷ ಮೌಲ್ಯದ ಸ್ಫೋಟಕ ವಸ್ತುಗಳ ವಶ: ಏಳು ಮಂದಿ ವಿರುದ್ಧ ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ತಾಲ್ಲೂಕಿನ ಕೊಡಿಗೆಹಳ್ಳಿ ಗ್ರಾಮದಲ್ಲಿ ಯಾವುದೇ ಪರವಾನಗಿ ಇಲ್ಲದೆ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಅಕ್ರಮವಾಗಿ ಪಟಾಕಿಗಳನ್ನು ದಾಸ್ತಾನು…

11 hours ago

ಫಾಕ್ಸ್‌ಕಾನ್ ಕಂಪನಿ ಬಸ್‌– ಖಾಸಗಿ ಶಾಲಾ ವಾಹನ ನಡುವೆ ಡಿಕ್ಕಿ: ಮಕ್ಕಳು ಪಾರು

ದೊಡ್ಡಬಳ್ಳಾಪುರ: ಫಾಕ್ಸ್‌ಕಾನ್ ಕಂಪನಿಯ ಬಸ್ ಹಾಗೂ ಖಾಸಗಿ ಶಾಲಾ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೀತಂ ವಿಶ್ವವಿದ್ಯಾಲಯದ…

11 hours ago

ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಫಲಿತಾಂಶ ಇಂದು ಪ್ರಕಟ: ಮತ ಎಣಿಕೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮಂಗಳವಾರ ಬೆಳಗ್ಗೆ…

12 hours ago

ಎಮ್ಮೆ, ಹಸು, ದನ, ಕುರಿ, ಮೇಕೆ ಕಾಯುತ್ತಾ….

ಶ್ರಮದಾನ ಪರಿಕಲ್ಪನೆಯ ಎಂಟನೆಯ ಉದ್ಯೋಗವಾಗಿ ದಿನಾಂಕ 25/10/2026ರ ಭಾನುವಾರ ಬೆಳಗ್ಗೆ ಮನೆಯಿಂದ ಹೊರಟು ಬಸ್ಸಿನಲ್ಲಿ ತುಮಕೂರು ಜಿಲ್ಲೆಯ ತುಮಕೂರು ಗ್ರಾಮಾಂತರ…

12 hours ago