
ಬೆಂಗಳೂರು ಗ್ರಾಮಾಂತರ ಜಿಲ್ಲಾ ಯೋಜನಾ ಸಮಿತಿ ಸದಸ್ಯರ ಚುನಾವಣೆಯಲ್ಲಿ 10 ಸ್ಥಾನಗಳಲ್ಲೂ ಜಯಭೇರಿ ಭಾರಿಸಿದ ಬಿಜೆಪಿ ಮತ್ತು ಜೆಡಿಎಸ್‌ನ ಮೈತ್ರಿ ಸದಸ್ಯರನ್ನು ಶಾಸಕ ಧೀರಜ್ ಮುನಿರಾಜ್ ಅವರು ಅಭಿನಂದಿಸಿ, ಸನ್ಮಾನಿಸಿದರು..
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರು, ಯೋಜನಾ ಸಮಿತಿ ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು.