ಬೆಂ,ಗ್ರಾ ಜಿಲ್ಲಾ ಯೋಜನಾ ಸಮಿತಿ ಸದಸ್ಯರ ಚುನಾವಣೆ: 10 ಸ್ಥಾನ ಗೆದ್ದ ಬಿಜೆಪಿ ಮತ್ತು ಜೆಡಿಎಸ್‌ನ ಮೈತ್ರಿ ಸದಸ್ಯರು: ಶಾಸಕ ಧೀರಜ್ ಮುನಿರಾಜ್ ಅವರು ಅಭಿನಂದನೆ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಯೋಜನಾ ಸಮಿತಿ ಸದಸ್ಯರ ಚುನಾವಣೆಯಲ್ಲಿ 10 ಸ್ಥಾನಗಳಲ್ಲೂ ಜಯಭೇರಿ ಭಾರಿಸಿದ ಬಿಜೆಪಿ ಮತ್ತು ಜೆಡಿಎಸ್‌ನ ಮೈತ್ರಿ ಸದಸ್ಯರನ್ನು ಶಾಸಕ ಧೀರಜ್ ಮುನಿರಾಜ್ ಅವರು ಅಭಿನಂದಿಸಿ, ಸನ್ಮಾನಿಸಿದರು..

ಈ ಸಂದರ್ಭದಲ್ಲಿ  ನಗರಸಭಾ ಸದಸ್ಯರು, ಯೋಜನಾ ಸಮಿತಿ ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

  ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ…

58 minutes ago

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

24 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

1 day ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

1 day ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

2 days ago