ಬೆಂ.ಗ್ರಾ. ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ವರ್ಗಾವಣೆ: ಬೆಂ.ಗ್ರಾ. ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿಯಾಗಿ ಸಿ.ಕೆ.ಬಾಬಾ ನೇಮಕ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಸಿ.ಕೆ.ಬಾಬಾ ಅವರನ್ನು ನೇಮಕ ಮಾಡಲಾಗಿದೆ.

ಇದರ ಜೊತೆಗೆ ಬೆಂಗಳೂರು ಕೇಂದ್ರ ವಲಯ ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ ಅವರನ್ನು ಸಹ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ಕೇಂದ್ರ ವಲಯದ ಐಜಿಪಿಯನ್ನಾಗಿ ಲಾಭೂ ರಾಮ್ ಅವರನ್ನು ನೇಮಕ ಮಾಡಲಾಗಿದೆ. ಹೀಗೆ ಸುಮಾರು 25 ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ..

1.ಲಾಭೂರಾಮ್ : ಐಜಿಪಿ ಕೇಂದ್ರ ವಲಯ

2.ಬಿ, ಆರ್ , ರವಿಕಾಂತೇಗೌಡ : ಐಜಿಪಿ ಹೆಡ್ ಕಾರ್ಟರ್ -1 ಬೆಂಗಳೂರು (ಡಿಜಿ ಕಚೇರಿ)

3.ಡಾ ಕೆ ತ್ಯಾಗರಾಜನ್ : ಐಜಿಪಿ ,ಐಎಸ್ ಡಿ.

4.ಎನ್ ಶಶಿಕುಮಾರ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್.

5.ಬಿ ರಮೇಶ್, : ಡಿಐಜಿಪಿ ಈಸ್ಟರ್ನ್ ರೇಂಜ್ ದಾವಣಗೆರೆ .

6.ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು ಮೈಸೂರು ನಗರ

7.ರೇಣುಕಾ ಸುಕುಮಾರ್ : ಎಐಜಿಪಿ ( ಡಿಜಿ ಕಚೇರಿ)

8.ಸಿಕೆ ಬಾಬಾ: ಎಸ್ಪಿ. ಬೆಂಗಳೂರು ಗ್ರಾಮಾಂತರ.

9.ಎನ್ ವಿಷ್ಣುವರ್ಧನ್ : ಎಸ್ ಪಿ, ಮೈಸೂರು ಜಿಲ್ಲೆ.

10.ಸುಮನ್ ಡಿ ಪೆನ್ನೆಕರ್ : ಎಸ್ಪಿ. , ಬಿಎಂಟಿಎಫ್.

11.ಸಿ ಬಿ ರಿಷ್ಯಂತ್: ಎಸ್ ಪಿ ವೈರ್ಲೆಸ್ .

12.ಚನ್ನಬಸವಣ್ಣ : ಎಐಜಿಪಿ, (ಆಡಳಿತ ) ಡಿಜಿ ಕಚೇರಿ.

13.ನಾರಾಯಣ್ ಎಂ, : ಎಸ್ ಪಿ ಉತ್ತರ ಕನ್ನಡ.

14.ಸಾರ ಫಾತಿಮಾ: ಡಿಸಿಪಿ ಆಗ್ನೇಯ ವಿಭಾಗ , ಬೆಂಗಳೂರು ನಗರ

15.ಅರುಣಾಂಗ್ಷು ಗಿರಿ : ( Arunngshu giri ) SP ,CID

16.ನಾಗೇಶ್ ಡಿ ಎಲ್ : ಡಿಸಿಪಿ , ಸಿ ಎ ಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ .

17.ಪದ್ಮಿನಿ ಸಾಹೋ :ಡಿಸಿಪಿ ಆಡಳಿತ , ಬೆಂಗಳೂರು ನಗರ.

18.ಪ್ರದೀಪ್ ಗುಂಟಿ: ಎಸ್ ಪಿ ಬೀದರ್ ಜಿಲ್ಲೆ.

19.ಯತೀಶ್ ಎನ್ : ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ.

20.ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ.

21.ಡಾ ಶೋಭಾ ರಾಣಿ ವಿ.ಜೆ. ಎಸ್ ಪಿ .ಬಳ್ಳಾರಿ ಜಿಲ್ಲೆ.

22.ಡಾ ಕವಿತಾ ಟಿ: ಎಸ್ ಪಿ ಚಾಮರಾಜನಗರ ಜಿಲ್ಲೆ.

23.ನಿಖಿಲ್ ಬಿ : ಎಸ್ ಪಿ ಕೋಲಾರ ಜಿಲ್ಲೆ.

24.ಕುಶಾಲ್ ಚೌಕ್ಸಿ : ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ.

25.ಮಹಾನಿಂಗ್ ನಂದಗಾವಿ ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ

Leave a Reply

Your email address will not be published. Required fields are marked *