ನೆಲಮಂಗಲ ತಾಲ್ಲೂಕು ಹಾಗೂ ತುಮಕೂರು ಜಿಲ್ಲೆಯಲ್ಲಿ ಹಲವು ವರ್ಷಗಳ ಕಾಲ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಉತ್ತಮ ಸೇವೆ ಸಲ್ಲಿಸಿ ಹಾಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಿಕ್ಷಣಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವ ಹನುಮಾನಾಯ್ಕರವರು ತುಮಕೂರು ವಿಶ್ವ ವಿದ್ಯಾಲಯದ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ. ಪಿ. ಎಂ. ಗಂಗಾಧರಯ್ಯ ಅವರ ಮಾರ್ಗದರ್ಶನದಲ್ಲಿ “ಕಾಮನ ಹಬ್ಬದ ಆಚರಣೆಗಳು, ಒಂದು ಸಾಂಸ್ಕೃತಿಕ ಅಧ್ಯಯನ” ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಪಿ.ಹೆಚ್.ಡಿ ಡಾಕ್ಟರೇಟ್ ಪದವಿ ಲಭಿಸಿದೆ.
ಪಿ.ಹೆಚ್.ಡಿ ಪದವಿ ಪಡೆದ ಹನುಮಾನಾಯ್ಕ ಅವರಿಗೆ ಜಿಲ್ಲಾ ಉಪನಿರ್ದೇಶಕರು ಸೇರಿದಂತೆ ಇಲಾಖಾ ಮೇಲಾಧಿಕಾರಿಗಳು, ವಿವಿಧ ಸಂಘಟನೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ನೂರಾರು ಶಿಕ್ಷಕರು ಹಾಗೂ ಸಹೋದ್ಯೋಗಿ ಮಿತ್ರರು ಅಭಿನಂದನೆಗಳನ್ನು ಸಲ್ಲಿಸಿ ಶುಭ ಹಾರೈಸಿದ್ದಾರೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…