ಬೆಂ.ಗ್ರಾ ಜಿಲ್ಲಾ ಶಿಕ್ಷಣಾಧಿಕಾರಿ ಹನುಮಾನಾಯ್ಕರವರಿಗೆ ಪಿ.ಎಚ್.ಡಿ ಡಾಕ್ಟರೇಟ್ ಪದವಿ

ನೆಲಮಂಗಲ ತಾಲ್ಲೂಕು ಹಾಗೂ ತುಮಕೂರು ಜಿಲ್ಲೆಯಲ್ಲಿ ಹಲವು ವರ್ಷಗಳ ಕಾಲ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಉತ್ತಮ ಸೇವೆ ಸಲ್ಲಿಸಿ ಹಾಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಿಕ್ಷಣಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವ ಹನುಮಾನಾಯ್ಕರವರು ತುಮಕೂರು ವಿಶ್ವ ವಿದ್ಯಾಲಯದ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ. ಪಿ. ಎಂ. ಗಂಗಾಧರಯ್ಯ ಅವರ ಮಾರ್ಗದರ್ಶನದಲ್ಲಿ  “ಕಾಮನ ಹಬ್ಬದ ಆಚರಣೆಗಳು, ಒಂದು ಸಾಂಸ್ಕೃತಿಕ ಅಧ್ಯಯನ” ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಪಿ.ಹೆಚ್.ಡಿ ಡಾಕ್ಟರೇಟ್ ಪದವಿ ಲಭಿಸಿದೆ.

ಪಿ.ಹೆಚ್.ಡಿ ಪದವಿ ಪಡೆದ ಹನುಮಾನಾಯ್ಕ ಅವರಿಗೆ ಜಿಲ್ಲಾ ಉಪನಿರ್ದೇಶಕರು ಸೇರಿದಂತೆ ಇಲಾಖಾ ಮೇಲಾಧಿಕಾರಿಗಳು, ವಿವಿಧ ಸಂಘಟನೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ನೂರಾರು ಶಿಕ್ಷಕರು ಹಾಗೂ ಸಹೋದ್ಯೋಗಿ ಮಿತ್ರರು ಅಭಿನಂದನೆಗಳನ್ನು ಸಲ್ಲಿಸಿ ಶುಭ ಹಾರೈಸಿದ್ದಾರೆ.

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 hour ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

4 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

6 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

19 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

22 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

1 day ago