ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಮೊದಲ ಕೊರೊನಾ ರೂಪಾಂತರಿ ತಳಿ ಜೆ.ಎನ್-1 ಕೇಸ್ ಪತ್ತೆಯಾಗಿದೆ.
ಸ್ಪರ್ಶ ಮಕ್ಕಳಧಾಮದಲ್ಲಿದ್ದ ಓರ್ವ ಮಗುವಿಗೆ ಕೊರೊನಾ ಪಾಸಿಟಿವ್ ಆಗಿದೆ. ಜ್ವರ, ಕೆಮ್ಮು ಇದ್ದ ಕಾರಣ ಟೆಸ್ಟ್ ಮಾಡಿಸಿದ್ದ ಮಗುವಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಮಗುವಿನಲ್ಲಿ ಕೊರೊನಾ ಪಾಸಿಟಿವ್ ಹಿನ್ನೆಲೆ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಐಸೋಲೆಷನ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…