ಬೆಂ.ಗ್ರಾ. ಜಿಲ್ಲೆಯಲ್ಲಿ ಶೇ.85ರಷ್ಟು ಮತದಾನ: ಜಿಲ್ಲೆಯ ಮತದಾನ ಸಂಪೂರ್ಣ ವಿವರ ಇಲ್ಲಿದೆ

2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.85ರಷ್ಟು ಮತದಾನವಾಗಿರುವುದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್.ಲತಾ ತಿಳಿಸಿದ್ದಾರೆ.

ಗ್ರಾಮಾಂತರ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಸುಗಮ ಹಾಗೂ ಶಾಂತಿಯುತವಾಗಿ ನಡೆದಿರುವುದಾಗಿ ಅವರು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಒಟ್ಟು ಮತದಾರರು ಸಂಖ್ಯೆ 8,77,890

ಪುರುಷ : 435835
ಮಹಿಳೆ : 441907
ಇತರೆ : 148

ಮತದಾನ ಮಾಡಿದವರು ಸಂಖ್ಯೆ
ಪುರುಷ :374588
ಮಹಿಳೆ : 372230
ಇತರೆ : 55

ಒಟ್ಟು ಮತದಾನ ಮಾಡಿದವರು: 746873
ಮತದಾನ ಶೇ: 85.08

ಕ್ಷೇತ್ರವಾರು ಮತದಾನ ವಿವರ

178-ಹೊಸಕೋಟೆ ವಿಧಾನಸಭಾ ಕ್ಷೇತ್ರ

ಕ್ಷೇತ್ರದ ಒಟ್ಟು ಮತದಾರರು: 234079
ಪುರುಷ : 116252
ಮಹಿಳೆ : 117805
ಇತರೆ : 22

ಮತದಾನ ಮಾಡಿದವರು
ಪುರುಷ : 105973
ಮಹಿಳೆ : 106909
ಇತರೆ : 8

ಒಟ್ಟು ಮತದಾನ ಮಾಡಿದವರು: 212890
ಮತದಾನ ಶೇ: 90.95

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರ

ಕ್ಷೇತ್ರದ ಒಟ್ಟು ಮತದಾರರು: 212185
ಪುರುಷ : 105520
ಮಹಿಳೆ : 106646
ಇತರೆ : 19

ಮತದಾನ ಮಾಡಿದವರು
ಪುರುಷ : 90800
ಮಹಿಳೆ : 88945
ಇತರೆ : 2

ಒಟ್ಟು ಮತದಾನ ಮಾಡಿದವರು: 179747
ಮತದಾನ ಶೇ: 84.71

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ

ಕ್ಷೇತ್ರದ ಒಟ್ಟು ಮತದಾರರು: 214182
ಪುರುಷ : 106621
ಮಹಿಳೆ : 107559
ಇತರೆ : 2

ಮತದಾನ ಮಾಡಿದವರು
ಪುರುಷ : 90969
ಮಹಿಳೆ : 90055
ಇತರೆ : 2

ಒಟ್ಟು ಮತದಾನ ಮಾಡಿದವರು: 181026
ಮತದಾನ ಶೇ: 84.52

181-ನೆಲಮಂಗಲ ವಿಧಾನಸಭಾ ಕ್ಷೇತ್ರ
ಕ್ಷೇತ್ರದ ಒಟ್ಟು ಮತದಾರರು: 217444
ಪುರುಷ : 107442
ಮಹಿಳೆ : 109897
ಇತರೆ : 105

ಮತದಾನ ಮಾಡಿದವರು
ಪುರುಷ : 86846
ಮಹಿಳೆ : 86321
ಇತರೆ : 43

ಒಟ್ಟು ಮತದಾನ ಮಾಡಿದವರು: 173210
ಮತದಾನ ಶೇ: 79.66

Ramesh Babu

Journalist

Recent Posts

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

58 minutes ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

5 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

13 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

16 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

19 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

20 hours ago