ಬೆಂ.ಗ್ರಾ. ಜಿಲ್ಲೆಯಲ್ಲಿ ಶೇ.85.08 ರಷ್ಟು ಮತದಾನ: ಜಿಲ್ಲಾಧಿಕಾರಿ ಆರ್.ಲತಾ ಮಾಹಿತಿ

2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.85.08ರಷ್ಟು ಮತದಾನವಾಗಿರುವುದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್.ಲತಾ ತಿಳಿಸಿದ್ದಾರೆ.

ಗ್ರಾಮಾಂತರ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಸುಗಮ ಹಾಗೂ ಶಾಂತಿಯುತವಾಗಿ ನಡೆದಿರುವುದಾಗಿ ಅವರು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚುನಾವಣೆಯ ಇತಿಹಾಸದಲ್ಲಿ ಅತಿ ಹೆಚ್ಚು ಮತದಾನವಾಗಿದೆ. ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ 84.02% ರಷ್ಟು ಮತದಾನವಾಗಿತ್ತು. ಈ ಬಾರಿಯ 2023ರ ವಿಧಾನಸಭಾ ಚುನಾವಣೆಯಲ್ಲಿ ಶೇ.85.08 ರಷ್ಟು ಮತದಾನವಾಗಿದೆ ಎಂದು ತಿಳಿಸಿದ್ದಾರೆ.

ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತದಾನದ ಶೇಕಡಾವಾರು ವಿವರ

178-ಹೊಸಕೋಟೆ ವಿಧಾನಸಭಾ ಕ್ಷೇತ್ರ: 90.95%

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರ: 84.71%

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ: 84.52%

181-ನೆಲಮಂಗಲ ವಿಧಾನಸಭಾ ಕ್ಷೇತ್ರ: 79.66%

Ramesh Babu

Journalist

Recent Posts

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

9 minutes ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

33 minutes ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

2 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

8 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

22 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago