ಬೆಂ.ಗ್ರಾ. ಜಿಲ್ಲೆಯ ನೂತನ ಪೊಲೀಸ್ ವರಿಷ್ಠಧಿಕಾರಿಯಾಗಿ ಸಿ.ಕೆ.ಬಾಬಾ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಅವರು ಅಧಿಕಾರ ಹಸ್ತಾಂತರಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಸಿ.ಕೆ.ಬಾಬಾ ಅವರನ್ನು ನೇಮಕ ಮಾಡಲಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…
ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…
ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪನವರು ಅನುಭವಿ, ಹಿರಿಯ ರಾಜಕಾರಣಿ. ಕೇಂದ್ರ, ರಾಜ್ಯ…