“ಶ್ರೀ ಹಡಪದ ಅಪ್ಪಣ್ಣ ಜಯಂತಿ”ಯನ್ನು ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಆಚರಿಸಲಾಯಿತು.
“ಶ್ರೀ ಹಡಪದ ಅಪ್ಪಣ್ಣ” ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಜಿಲ್ಲಾಧಿಕಾರಿಯವರ ಕಚೇರಿ ಸಹಾಯಕ ಬಾಲಕೃಷ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಮುಜರಾಯಿ ಇಲಾಖೆ ಅಧಿಕಾರಿ ಹೇಮಾವತಿ ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…