ಕಲ್ಲಂಗಡಿ ಹಣ್ಣು ಹೊತ್ತ ಕ್ಯಾಂಟರ್ ಚಾಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ದಾಬಸ್ ಪೇಟೆ-ಹೊಸಕೋಟೆ ಹೆದ್ದಾರಿಯ ಮೇಷ್ಟ್ರು ಮನೆ ಕ್ರಾಸ್ ಬೈಪಾಸ್ ಬಳಿ ಇಂದು ಮುಂಜಾನೆ ಸುಮಾರು 5ಗಂಟೆಯಲ್ಲಿ ನಡೆದಿದೆ….
ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ವಾಹನದಿಂದ ಹೊರಬಾರದೇ ಚಿಂತಾಜನಕ ಸ್ಥಿತಿಯಲ್ಲಿ ಸ್ಟೇರಿಂಗ್ ನಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ಚಾಲಕನನ್ನು ರಕ್ಷಣೆ ಮಾಡಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ….
ಸದ್ಯ ಗಾಯಾಳುವಿನ ಹೆಸರು, ವಿಳಾಸ, ವಯಸ್ಸು ತಿಳಿದುಬಂದಿರುವುದಿಲ್ಲ. ಹೊಸಕೋಟೆಯಿಂದ ಕಲ್ಲಂಗಡಿ ಹಣ್ಣು ತುಂಬಿಕೊಂಡು ಹಾವೇರಿಗೆ ಹೋಗುತ್ತಿದ್ದ ಕ್ಯಾಂಟರ್ (ಈಚರ್) ಲಾರಿಯು ದೊಡ್ಡಬಳ್ಳಾಪುರದ ಮೇಷ್ಟ್ರು ಮನೆ ಕ್ರಾಸ್ ಬೈಪಾಸ್ ರಸ್ತೆಯಲ್ಲಿ ಘಟನೆ ನಡೆದಿದೆ..
ಕ್ಯಾಂಟರ್ ನಲ್ಲಿದ್ದ ಕಲ್ಲಂಗಡಿ ಹಣ್ಣುಗಳು ಹೆದ್ದಾರಿ ಪಾಲಾಗಿವೆ..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ…
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಸಲಾಗುವ ರಾಜ್ಯಮಟ್ಟದ ಸಾಮಾನ್ಯ…
ದೊಡ್ಡಬಳ್ಳಾಪುರದಲ್ಲಿ ಈ ಮೊದಲೇ ಅನುಮೋದನೆಗೊಂಡ ಜಿಲ್ಲಾಸ್ಪತ್ರೆಗೆ ಗುದ್ದಲಿಪೂಜೆ ಮಾಡಿ 2 ವರ್ಷವಾಗಿದೆ. ಈ ಬಾರಿಯಾದರೂ ಅನುದಾನ ನೀಡಿ ಜಿಲ್ಲಾಸ್ಪತ್ರೆ ಪ್ರಾರಂಭಿಸಲು…
ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಈ ಹಿನ್ನೆಲೆ ಗಂಡನ ವಿರುದ್ಧ ಹೆಂಡತಿ ದೂರು ನೀಡಿದ್ದಾರೆ...…
ಬೆಂಗಳೂರು, ವೈಟ್‌ಫೀಲ್ಡ್ : ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ 26 ವರ್ಷದ ಯುವಕನಿಗೆ…
ದೊಡ್ಡಬಳ್ಳಾಪುರ ತಾಲೂಕಿನ ಹಮಾಮ್ ಗೇಟ್(ಶಿವಪುರ ಗೇಟ್) ಬಳಿ ಇಂದು ರಾತ್ರಿ ಸುಮಾರು 9:30ರಲ್ಲಿ ದಾರಿಯಲ್ಲಿದ್ದ ಮಹಿಳೆಗೆ ಕೋಳಿ ಸಾಗಿಸುವ ಐಷರ್…