ಬೆಳ್ಳಂಬೆಳಗ್ಗೆ ಅಪಘಾತ: ಕಲ್ಲಂಗಡಿ ಹಣ್ಣು ಹೊತ್ತ ಕ್ಯಾಂಟರ್ ಪಲ್ಟಿ: ಚಾಲಕನ ಜೀವ ರಕ್ಷಿಸಿದ ಪೊಲೀಸರು

ಕಲ್ಲಂಗಡಿ ಹಣ್ಣು ಹೊತ್ತ ಕ್ಯಾಂಟರ್ ಚಾಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ದಾಬಸ್ ಪೇಟೆ-ಹೊಸಕೋಟೆ ಹೆದ್ದಾರಿಯ ಮೇಷ್ಟ್ರು ಮನೆ ಕ್ರಾಸ್ ಬೈಪಾಸ್ ಬಳಿ ಇಂದು ಮುಂಜಾನೆ ಸುಮಾರು 5ಗಂಟೆಯಲ್ಲಿ ನಡೆದಿದೆ….

ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ವಾಹನದಿಂದ ಹೊರಬಾರದೇ ಚಿಂತಾಜನಕ‌ ಸ್ಥಿತಿಯಲ್ಲಿ ಸ್ಟೇರಿಂಗ್ ನಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ಚಾಲಕನನ್ನು ರಕ್ಷಣೆ ಮಾಡಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ….

ಸದ್ಯ ಗಾಯಾಳುವಿನ ಹೆಸರು, ವಿಳಾಸ, ವಯಸ್ಸು ತಿಳಿದುಬಂದಿರುವುದಿಲ್ಲ. ಹೊಸಕೋಟೆಯಿಂದ ಕಲ್ಲಂಗಡಿ ಹಣ್ಣು ತುಂಬಿಕೊಂಡು ಹಾವೇರಿಗೆ ಹೋಗುತ್ತಿದ್ದ ಕ್ಯಾಂಟರ್ (ಈಚರ್) ಲಾರಿಯು ದೊಡ್ಡಬಳ್ಳಾಪುರದ ಮೇಷ್ಟ್ರು ಮನೆ ಕ್ರಾಸ್ ಬೈಪಾಸ್ ರಸ್ತೆಯಲ್ಲಿ ಘಟನೆ ನಡೆದಿದೆ..

ಕ್ಯಾಂಟರ್ ನಲ್ಲಿದ್ದ ಕಲ್ಲಂಗಡಿ ಹಣ್ಣುಗಳು ಹೆದ್ದಾರಿ‌ ಪಾಲಾಗಿವೆ..

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….

Ramesh Babu

Journalist

Recent Posts

ಬೀದಿ ನಾಯಿಗಳ ದಾಳಿಗೆ 10ಕ್ಕೂ ಹೆಚ್ಚು ಕುರಿ, ಮೇಕೆ ಬಲಿ!: ದೂರು ನೀಡಿದರೂ ಕ್ರಮ ಕೈಗೊಳ್ಳದ ಪಂಚಾಯಿತಿ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…

6 hours ago

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

11 hours ago

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

1 day ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

2 days ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

2 days ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago