ಒಂದೇ ದಿನ, ಒಂದೇ ಊರಲ್ಲಿ ಎರಡು ಹಸು, ನಾಲ್ಕು ಮಂದಿಗೆ ಹುಚ್ಚು ನಾಯಿ ಕಚ್ಚಿ ಗಾಯಪಡಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತಪಸೀಹಳ್ಳಿ ಬಳಿ ಇಂದು ಬೆಳಗ್ಗೆ ಸುಮಾರು 6 ಗಂಟೆಯಲ್ಲಿ ನಡೆದಿದೆ…
ಇಂದು ಬೆಳಗ್ಗೆ ತಪಸೀಹಳ್ಳಿ ಗೇಟ್ ಹಾಗೂ ತಪಸೀಹಳ್ಳಿ ಗ್ರಾಮದಲ್ಲಿದ್ದ ಹಸುಗಳು, ಜನರ ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹುಚ್ಚು ನಾಯಿ ಹಾವಳಿಯಿಂದ ಸಾರ್ವಜನಿಕರು ಬೆಚ್ಚಿಬಿದ್ದಿದ್ದು, ಕೂಡಲೇ ನಾಯಿಯನ್ನು ಸೆರೆಹಿಡಿಯುವಂತೆ ಸಂಬಂಧಪಟ್ಟವರಲ್ಲಿ ಮನವಿ ಮಾಡಿದ್ದಾರೆ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…