ಬೆಳ್ಳಂಬೆಳಗ್ಗೆ ನಗರದಲ್ಲಿ ಜೆಸಿಬಿಗಳ ಘರ್ಜನೆ: ರಸ್ತೆಬದಿ ವ್ಯಾಪಾರಸ್ಥರಿಗೆ ಶಾಕ್: ರಸ್ತೆಬದಿ ಅಂಗಡಿಗಳ ತೆರವು

ಸಂಚಾರ ದಟ್ಟಣೆ, ಪಾದಚಾರಿಗಳಿಗೆ ತೊಂದರೆ, ಅಪಘಾತಕ್ಕೆ ಆಹ್ವಾನ ನೀಡುತ್ತಿದ್ದ ರಸ್ತೆಬದಿ ಅಂಗಡಿಗಳನ್ನು ನಗರಸಭೆ ವತಿಯಿಂದ ತೆರವುಗೊಳಿಸಲಾಯಿತು.

ಪೊಲೀಸ್ ಬಿಗಿ ಬಂದೋಬಸ್ತ್ ದೊಂದಿಗೆ ಬೆಳ್ಳಂಬೆಳಗ್ಗೆ ನಗರಸಭೆ ಜೆಸಿಬಿಗಳಿಂದ ನಗರದ ಬಸವ ಭವನದಿಂದ ತೆರವು ಕಾರ್ಯ ಆರಂಭವಾಯಿತು.

ವ್ಯಾಪಾರಸ್ಥರ ವಿರೋಧದ ನಡುವೆಯೂ ತೆರವು ಕಾರ್ಯಾಚರಣೆ ಮುಂದುವರಿಸಿದ ನಗರಸಭೆ.

Ramesh Babu

Journalist

Recent Posts

ರಾಂಪುರ ಮಜರ ವಡೇರಹಳ್ಳಿ ಗ್ರಾಮದ ಗ್ರಾಮಠಾಣಾ ಜಾಗ ಒತ್ತುವರಿ ತೆರವು

ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಾಂಪುರ ಮಜರ ವಡೇರಹಳ್ಳಿ ಗ್ರಾಮದಲ್ಲಿರುವ ಸುಮಾರು 2 ಎಕರೆ 10 ಗುಂಟೆ…

56 minutes ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ

ದೊಡ್ಡಬಳ್ಳಾಪುರ: ಹೊನ್ನದೇವಿಪುರ ಗೇಟ್ ಬಳಿಯ ಹಂದಿ ಫಾರಂನ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ…

12 hours ago

ದೀಪಾವಳಿ ವೇಳೆ ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ: ಹಸಿರು ಪಟಾಕಿ ಬಳಕೆ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ಗೋದಾಮು ಮುಟ್ಟುಗೋಲು, ಕ್ರಿಮಿನಲ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು, ಉಳಿದ ಸಮಯದಲ್ಲಿ…

12 hours ago

68 ಎಕರೆಗೂ ಅಧಿಕ ಸರ್ಕಾರಿ ಜಮೀನಿನ ಅಕ್ರಮ ಖಾತೆ ಬದಲಾವಣೆ ಆರೋಪ: ಹಿಂದಿನ ಎಸಿ ದುರ್ಗಶ್ರೀ ವಿರುದ್ಧ ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ದೇವನಹಳ್ಳಿ ತಾಲ್ಲೂಕಿನ ಮೂರು ಗ್ರಾಮಗಳ ವ್ಯಾಪ್ತಿಯಲ್ಲಿ 68 ಎಕರೆ 35 ಗುಂಟೆಗೂ ಅಧಿಕ ಜಮೀನಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು…

1 day ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶುಕ್ರವಾರ ಪ್ರಕಟಿಸಿದ್ದು, ಒಟ್ಟು 71 ಸಾಧಕರನ್ನು…

1 day ago

ಕೆ.ಜಿ.ಎಫ್‌ನ 28 ವರ್ಷದ ಯುವತಿ ಮೆದುಳು ನಿಷ್ಕ್ರಿಯ; ಯಕೃತ್ ಹಾಗೂ ಹೃದಯದ ಕವಾಟಗಳ ದಾನ

ಕೋಲಾರ: ಮಗಳ ಅಗಲಿಕೆಯ ದುಃಖದ ನಡುವೆಯೂ ಮಾನವೀಯತೆ ಮೆರೆದ ಕುಟುಂಬವೊಂದು ಅಂಗಾಂಗ ದಾನಕ್ಕೆ ಮುಂದಾಗುವ ಮೂಲಕ ಇಬ್ಬರು ರೋಗಿಗಳ ಬದುಕಿನಲ್ಲಿ…

1 day ago