ಬೆಳ್ಳಂಬೆಳಗ್ಗೆ ದೊಡ್ಡಬಳ್ಳಾಪುರದ ಜಾಲಪ್ಪ ಕಾಲೇಜು ಬಳಿ ಬೈಕ್ ಹಾಗೂ KSRTC ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಬೈಕ್ ಸವಾರನನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ...
ದ್ವಿಚಕ್ರ ವಾಹನ ಸವಾರ ಲೋಕೆಶ್ ಎಂಬಾತನಿಗೆ ಕಾಲು ಮುರಿತ, ತಲೆಗೆ ಗಂಭೀರ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದಿಂದ ಆರೂಡಿ ಬಳಿಯಿರುವ ಅಮಲಗುಂಟೆಗೆ ಹೋಗುತ್ತಿದ್ದ ಬಸ್ ಹಾಗೂ ಕೊಡಿಗೇಹಳ್ಳಿ ಕಡೆಯಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ…
ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಚಿಂತಾಜನಕ ಸ್ಥಿತಿಯಲ್ಲಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಚಿಕಿತ್ಸೆಯ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…