Categories: Crime

ಬೆಳ್ಳಂಬೆಳಿಗ್ಗೆ ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳಿಂದ ತಮ್ಮನ ಕೊ*ಲೆ

ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳಿಂದ ತಮ್ಮನನ್ನು ಕೊ*ಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ…

ಯೋಗೇಶ್(35) ಮೃತ ವ್ಯಕ್ತಿ.

ಮೃತ ಯೋಗೇಶನ ಅಣ್ಣ ಲಿಂಗರಾಜ, ಅಣ್ಣನ ಮಕ್ಕಳಾದ ಭರತ್, ದರ್ಶನ್ ರಿಂದ ಯೋಗೇಶ್ ಹ*ತ್ಯೆಯಾಗಿದ್ದಾನೆ ಎಂದು ತಿಳಿದುಬಂದಿದೆ…

ಬುಧವಾರ ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಇಂದು ಬೆಳಿಗ್ಗೆ ಮನೆಯ ಕೊಟ್ಟಿಗೆಯಲ್ಲೇ ಹರಿತವಾದ ಆಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊ*ಲೆ ಮಾಡಲಾಗಿದೆ..

ಕೊ*ಲೆ ಬಳಿಕ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.

ಆಸ್ತಿಗಾಗಿ ಸಹೋದರರ ನಡುವೆ ಆಗಿಂದಾಗ್ಗೆ ನಡೆಯುತ್ತಿದ್ದ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.. ಇಂದು ಜಗಳ ವಿಕೋಪಕ್ಕೆ ತಿರುಗಿ ಹ*ತ್ಯೆಯಲ್ಲಿ ಅಂತ್ಯವಾಗಿದೆ.

ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಕೆರಗೋಡು ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ…

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಛಲವಾದಿ‌‌ ಮಹಾಸಭಾ ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕು ಛಲವಾದಿ‌‌ ಮಹಾಸಭಾ ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

60 minutes ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

1 hour ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

6 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

8 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

21 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

21 hours ago