ಬೆಳ್ಳಂಬೆಳಗ್ಗೆ ಚಿಕ್ಕಪ್ಪನಿಂದಲೇ ಅಣ್ಣನ ಮಗನ ಮೇಲೆ ಶೂಟೌಟ್ ನಡೆದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕು ಹಂಪಸಂದ್ರ ಗ್ರಾಮದಲ್ಲಿ ನಡೆದಿದೆ.
ನಜೀರ್ ಅಹ್ಮದ್ (60) ಕೊಲೆಯಾದ ದುರ್ದೈವಿ.
ಬಶೀರ್ ಅಹ್ಮದ್ (66) ಪಿಸ್ತೂಲ್ ನಿಂದ ಗುಂಡು ಹಾರಿಸಿ ಕೊಲೆ ಮಾಡಿದ ಆರೋಪಿ.
ಅಣ್ಣ ಮಾಬೂಸಾಬಿ ಮೇಲೂ ಮಾರಕಾಸ್ತ್ರದಿಂದ ದಾಳಿ ನಡೆಸಲಾಗಿದೆ. ಗಂಭೀರ ಗಾಯಗೊಂಡ ಮಾಬೂಸಾಬಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಲೆ ಆರೋಪಿ ಬಶೀರ್ ಅಹ್ಮದ್ ಸೌದಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಇತ್ತೀಚೆಗೆ ಊರಿಗೆ ಬಂದಿದ್ದ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಪೊಲೀಸರು ಬಶೀರ್ ಅಹ್ಮದ್ ನನ್ನು ವಶಕ್ಕೆ ಪಡೆದಿದ್ದಾರೆ.
ಇಂದು ಮುಂಜಾನೆ ನಮಾಜ್ ಗೆ ತೆರಳುವ ವೇಳೆ ದುರಂತ ನಡೆದಿದೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…