ಬೆಳ್ಳಂ ಬೆಳ್ಳಗ್ಗೆ ಬೈಕ್ ಹಾಗೂ ಬಸ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು: ತಾಯಿ-ಮಗು ಪ್ರಾಣಾಪಯದಿಂದ ಪಾರು

ಬೆಳ್ಳಂ ಬೆಳ್ಳಗ್ಗೆ ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಂಟನಕುಂಟೆ ಸಮೀಪದ ಬೆಂಗಳೂರು – ಹಿಂದೂಪುರ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಹಿಂದೂಪುರದಿಂದ-ಬೆಂಗಳೂರು ಕಡೆ ಹೊರಡುತ್ತಿದ್ದ ಖಾಸಗಿ ಬಸ್ಸೊಂದು  ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳಿತ್ತಿದ್ದ ಗಂಡ, ಹೆಂಡತಿ, ಮಗು ರಸ್ತೆಗೆ ಉರುಳಿ ಬಿದ್ದಿದ್ದಾರೆ. ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹೆಂಡತಿ ಹಾಗೂ ಮಗುವಿಗೆ ಗಂಭೀರಗಾಯಗಳಾಗಿವೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತ ವ್ಯಕ್ತಿಯನ್ನು ತಾಲೂಕಿನ ಕೆಳಗಿನ ನಾಯಕರಂಡಹಳ್ಳಿ ನಿವಾಸಿ ಪ್ರಕಾಶ್(35) ಎಂದು ಗುರುತಿಸಲಾಗಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

2 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

4 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

4 hours ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

11 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

22 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 day ago