ಬೇಲಿ ಪೊದೆಯಲ್ಲಿ 17 ವರ್ಷದ ಬಾಲಕನ ಶವ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದರ್ಗಾಜೋಗಹಳ್ಳಿಯ ರಾಜೇಶ್ವರಿ ಟೆಂಟ್ ಹಿಂಭಾಗದಲ್ಲಿ ನಡೆದಿದೆ.
ಮೃತ ಬಾಲಕ ಜಾಫರ್(17), ಎಂದು ತಿಳಿದು ಬಂದಿದೆ. ಮೃತ ಬಾಲಕ ವೆಲ್ಡಿಂಗ್ ಕೆಲಸ ಮಾಡುತ್ತಿದ್ದನು ಎನ್ನಲಾಗಿದೆ.
ಇಂದು ರಾಜೇಶ್ವರಿ ಟೆಂಟ್ ಹಿಂಭಾಗದಲ್ಲಿನ ಮನೆಯೊಂದಕ್ಕೆ ಪೈಂಟ್ ಬಳಿಯುತ್ತಿದ್ದ ವೇಳೆ, ಬೇಲಿ ಪೊದೆಯೊಳಗೆ ತಲೆಯೊಂದು ಸ್ಥಳೀಯರಿಗೆ ಕಾಣಿಸಿದೆ, ಕೂಡಲೇ ಸ್ಥಳೀಯರು ಬಂದು ಪರಿಶೀಲನೆ ಮಾಡಿದಾಗ ಯುವಕನ ಶವ ಪತ್ತೆಯಾಗಿದೆ.
ಶವದ ಅರ್ಧ ಭಾಗವನ್ನ ನಾಯಿಗಳು ಕಚ್ಚಿ ತಿಂದ್ದಿರುವಂತೆ ಕಾಣುತ್ತಿದೆ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ಬಾಲಕ ಸಾವಿನ ಕಾರಣ ಬೆಳಕಿಗೆ ಬರಲಿದೆ.
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…