ಚಲಿಸುತ್ತಿದ್ದ ಕಾರಿನ ಸ್ಟೇರಿಂಗ್ ಲಾಕ್ ಆಗಿ ರಸ್ತೆ ಬದಿಯ ಬೇಲಿಗೆ ಅಪ್ಪಳಿಸಿ ಪಲ್ಟಿ ಆಗಿರುವ ಕೊಡಗಿನ ಘಟನೆ ಸೋಮವಾರಪೇಟೆ – ಕುಶಾಲನಗರ ಮಾರ್ಗಮಧ್ಯದ ಬೇಳೂರು ಬಾಣೆಯಲ್ಲಿ ಸಂಭವಿಸಿದೆ.
ಸೋಮವಾರಪೇಟೆಯಿಂದ ಕೂಡಿಗೆಯತ್ತ ತೆರಳುತ್ತಿದ್ದ ಕಾರಿನ ಸ್ಟೇರಿಂಗ್ ಬೇಳೂರು ಬಾಣೆ ರಸ್ತೆಯಲ್ಲಿ ಲಾಕ್ ಆಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯ ಬೇಲಿಗೆ ಡಿಕ್ಕಿಯಾಗಿ ಮೂರು ಬಾರಿ ಪಲ್ಟಿ ಆಗಿದೆ.
ಕೂಡಿಗೆಗೆ ಸೇರಿರುವ ಕಾರಿನಲ್ಲಿದ್ದವರ ಪೈಕಿ ಒಬ್ಬರ ತಲೆಗೆ ಪೆಟ್ಟಾಗಿದ್ದು, ಇನ್ನುಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಿಗೊಳಗಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದಾಗಿ ಕಾರು ನಜ್ಜುಗುಜ್ಜಾಗಿದೆ.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…