ಅನಂತಪುರ ಜಿಲ್ಲೆಯ ಕಲ್ಯಾಣದುರ್ಗ ಪಟ್ಟಣದ ಹಳೆ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ಐದು ಲೀಟರ್ ಪೆಟ್ರೋಲ್ ಖರೀದಿಸಿದ್ದಾನೆ. ತನ್ನ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಪೆಟ್ರೋಲ್ ಸೋರಿ ರಸ್ತೆಗೆ ಚೆಲ್ಲಿದೆ. ಅಪಾಯದ ಅರಿವಿಲ್ಲದೆ, ಇನ್ನೊಬ್ಬ ವ್ಯಕ್ತಿ ಬೀಡಿ ಹಚ್ಚಿ ಬೆಂಕಿಕಡ್ಡಿಯನ್ನು ಪೆಟ್ರೋಲ್ ಮೇಲೆ ಎಸೆದಿದ್ದಾನೆ. ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ರಸ್ತೆ ಬದಿಯ ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ತಗುಲಿದೆ.
ಬೆಂಕಿ ಅವಘಡದ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಸ್ಥಳೀಯರು ನೀರು ಹಾಕಿ ಬೆಂಕಿಯನ್ನ ಹತೋಟಿಗೆ ತರುವ ಮೂಲಕ ಅನಾಹುತ ತಪ್ಪಿಸಿದ್ದಾರೆ.
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…