ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡಹಳ್ಳಿ ಮೂಲಕ ಹಾದು ಹೋಗಿರುವ ಯಲಹಂಕ-ಹಿಂದೂಪುರ ಹೆದ್ದಾರಿಯಲ್ಲಿ ಬೈಕ್ ಸವಾರನಿಗೆ ಅಪಘಾತವಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಘಟನೆ ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ….
ಮೃತ ವ್ಯಕ್ತಿಯನ್ನು ಗೌರಿಬಿದನೂರು ಮೂಲದ ಹಣ್ಣಿನ ವ್ಯಾಪಾರಿ ಎಂದು ಮೇಲ್ಮೋಟಕ್ಕೆ ತಿಳಿದುಬಂದಿದೆ….
ಮೃತ ವ್ಯಕ್ತಿಯ ಹೆಸರು, ಖಚಿತ ವಿಳಾಸ, ವಯಸ್ಸು ತಿಳಿದುಬಂದಿರುವುದಿಲ್ಲ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ..
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…