ಬೈಕ್ -ಕೋಳಿ ಸಾಗಿಸುವ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನ ಡಿಕ್ಕಿ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಬಾಶೆಟ್ಟಿಹಳ್ಳಿ ಬಳಿ ನಡೆದಿದೆ.
ಪ್ರವೀಣ್ ಮೃತ ದುರ್ದೈವಿ. ಮೃತ ಪ್ರವೀಣ್ ಮೂಲತಹ ಮಧುಗಿರಿಯ ಸದ್ದುಗಂಟೆ ಗ್ರಾಮದವನು. ಬಾಶೆಟ್ಟಿಹಳ್ಳಿಗೆ ಬಂದು ಸಣ್ಣ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಎನ್ನಲಾಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…