ತೆಲಂಗಾಣದ ಶಾದ್‌ನಗರ ಪ್ರದೇಶದಲ್ಲಿ ತಾಯಿಯೊಬ್ಬರು ತನ್ನ ಇಬ್ಬರು ಗಂಡು ಮಕ್ಕಳೊಂದಿಗೆ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ನಂದಿಗಾಮದಲ್ಲಿ ಎದುರು ಬರುತ್ತಿದ್ದ ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ತಾಯಿ ಮತ್ತು ಆಕೆಯ ಒಬ್ಬ ಮಗ ಸಾವನ್ನಪ್ಪಿದ್ದು, ಮತ್ತೊಬ್ಬ ಮಗನಿಗೆ ಗಂಭೀರವಾಗಿ ಗಾಯಗಳಾಗಿವೆ.
ಮೃತರನ್ನು ಚಂದ್ರಯ್ಯನ ಗುಟ್ಟಾ ನಿವಾಸಿಗಳಾದ ಹಾಜಿರಾ ಬೇಗಂ (35) ಮತ್ತು ಅಬ್ದುಲ್ ರಹಮಾನ್ (12) ಎಂದು ಗುರುತಿಸಲಾಗಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…