ಬೈಕ್ ಗೆ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ಕತ್ತಿಹೊಸಹಳ್ಳಿ ಬಳಿ ಸಂಭವಿಸಿದೆ.
ಮೃತನನ್ನು ಆಂಧ್ರಪ್ರದೇಶದ ಮಡಕಶಿರ ಸಮೀಪದ ಹುಲಿಕುಂಟೆ ಗ್ರಾಮದ ರಾಮಕೃಷ್ಣ (32), ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಮೃತನು, ಇಂದು ಸ್ವಗ್ರಾಮದಿಂದ ಬೆಂಗಳೂರಿಗೆ ತೆರಳುವ ವೇಳೆ ಕತ್ತಿಹೊಸಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾನೆ.
ಈ ಕುರಿತಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…