ಹಿಂಬದಿಯಿಂದ ಬಂದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿರುವ ಘಟನೆ ತಾಲೂಕಿನ ಕಾಡನೂರು ಕೈಮರ ಸಮೀಪ ನಡೆದಿದೆ.
ಡಿಕ್ಕಿ ರಭಸಕ್ಕೆ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಪತ್ರಿಕೆಯೊಂದರ ವಿತರಕನಾಗಿದ್ದ ಚೇತನ್ (35)ಎಂಬ ವ್ಯಕ್ತಿಗೆ ಅಪಘಾತದಲ್ಲಿ ಕಾಲುಗಳಿಗೆ ತೀವ್ರ ಪೆಟ್ಟಾಗಿದೆ.
ಕಾರಿನ ಚಾಲಕ ಕನಿಷ್ಠ ಮಾನವೀಯ ಪ್ರಜ್ಞೆ ತೋರದೆ ಡಿಕ್ಕಿ ಹೊಡೆದು ಸ್ಥಳದಿಂದ ಕಾರು ಸಮೇತ ಕಾಲ್ಕಿತ್ತಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ದೊಡ್ಡಬೆಳವಂಗಲ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…