ಇಂದು ದೊಡ್ಡಬಳ್ಳಾಪುರ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ನಡೆದ ಬೈಕ್ ಜಾಥಾ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಅನುರಾಧ ಅವರು ಚಾಲನೆ ನೀಡಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ಅರಳುಮಲ್ಲಿಗೆ ಗ್ರಾಮ ಫಂಚಾಯಿತಿಯಿಂದ ದರ್ಗಾ ಜೋಗಿಹಳ್ಳಿ, ನಗರಸಭೆ, ಕೊಡಿಗೆಹಳ್ಳಿ ಕಂಟನಕುಂಟೆ ಗ್ರಾಮ ಪಂಚಾಯಿತಿಯವರೆಗೆ ಬೈಕ್ ಜಾಥಾ ಮೂಲಕ ಮತದಾನದ ಕುರಿತು ಅರಿವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಜಾತ ಕಾರ್ಯಕ್ರಮದಲ್ಲಿ CAO ಶ್ರೀನಿವಾಸ್, CPO ರಾಮಕೃಷ್ಣಪ್ಪ. PD ವಿಟ್ಟಲ್ ಕಾವಳೆ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ಮತ್ತು ನಗರ ಸಭೆ ಕಮಿಷನರ್ ಪರಮೇಶ್, ಸಹಾಯಕ ನಿರ್ದೇಶಕ ಕುಮಾರ್ ಹಾಗೂ ತಾಲೂಕಿನ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ, ಪಟ್ಟಣ ಪಂಚಾಯತಿ ಸಿಬ್ಬಂದಿ, ಗ್ರಾಮ ಪಂಚಾಯತಿಯ ಸಿಬ್ಬಂದಿ, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಸೇರಿ 500 ಹೆಚ್ಚು ಬೈಕ್ ಗಳಲ್ಲಿ ಯಶಸ್ವಿಯಾಗಿ ಜಾಥಾ ಹಮ್ಮಿಕೊಳ್ಳಲಾಯಿತು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…