ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ 8:15ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ರೈಲ್ವೆ ಸ್ಟೇಷನ್ ಸಮೀಪ ನಡೆದಿದೆ…

ಗಾಯಾಳು ಬೈಕ್ ಸವಾರನನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ…

ಮೃತ‌ನನ್ನು ಮರಿಸ್ವಾಮಿ(21) ಎಂದು ಗುರುತಿಸಲಾಗಿದೆ. ಕೊಮ್ಮರಾಜಶೇಖರ ರೆಡ್ಡಿ (21) ಗಾಯಾಳು.

ಇಬ್ಬರು ಗೀತಂ ಕಾಲೇಜಿನಲ್ಲಿ ಬಿಟೆಕ್ ವಿದ್ಯಾಭ್ಯಾಸ ಮಾಡುತ್ತಿದ್ದರು. ಎನ್ನಲಾಗಿದೆ..

ಬೆಂಗಳೂರು‌ ಕಡೆಯಿಂದ ದೊಡ್ಡಬಳ್ಳಾಪುರದ ಕಡೆಗೆ ಬೈಕ್-ಟಿಪ್ಪರ್ ಎರಡು ವಾಹನಗಳು ಬರುವ ವೇಳೆ ಅಪಘಾತ‌ ಸಂಭವಿಸಿದೆ ಎನ್ನಲಾಗಿದೆ……

ಬೈಕ್ ಸವಾರರು ಹೆಲ್ಮೆಟ್ ಧರಿಸದ ಕಾರಣ ಓರ್ವನಿಗೆ ತಲೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ…

ಹೆಚ್ಚಿನ‌ ಮಾಹಿತಿಗಾಗಿ ನಿರೀಕ್ಷಸಲಾಗಿದೆ…

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಛಲವಾದಿ‌‌ ಮಹಾಸಭಾ ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕು ಛಲವಾದಿ‌‌ ಮಹಾಸಭಾ ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

9 minutes ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

19 minutes ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

6 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

7 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

20 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

20 hours ago