ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ 8:15ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ರೈಲ್ವೆ ಸ್ಟೇಷನ್ ಸಮೀಪ ನಡೆದಿದೆ…
ಗಾಯಾಳು ಬೈಕ್ ಸವಾರನನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ…
ಮೃತನನ್ನು ಮರಿಸ್ವಾಮಿ(21) ಎಂದು ಗುರುತಿಸಲಾಗಿದೆ. ಕೊಮ್ಮರಾಜಶೇಖರ ರೆಡ್ಡಿ (21) ಗಾಯಾಳು.
ಇಬ್ಬರು ಗೀತಂ ಕಾಲೇಜಿನಲ್ಲಿ ಬಿಟೆಕ್ ವಿದ್ಯಾಭ್ಯಾಸ ಮಾಡುತ್ತಿದ್ದರು. ಎನ್ನಲಾಗಿದೆ..
ಬೆಂಗಳೂರು ಕಡೆಯಿಂದ ದೊಡ್ಡಬಳ್ಳಾಪುರದ ಕಡೆಗೆ ಬೈಕ್-ಟಿಪ್ಪರ್ ಎರಡು ವಾಹನಗಳು ಬರುವ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ……
ಬೈಕ್ ಸವಾರರು ಹೆಲ್ಮೆಟ್ ಧರಿಸದ ಕಾರಣ ಓರ್ವನಿಗೆ ತಲೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ…
ಅಕ್ಟೋಬರ್ 26 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ…
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ…
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದು, ಮೂರು ರಾಜ್ಯಗಳ ರಾಜ್ಯಪಾಲರ ಹುದ್ದೆಗಳಲ್ಲಿ ಬದಲಾವಣೆ…
ದೊಡ್ಡಬಳ್ಳಾಪುರ: ಹುಟ್ಟುಹಬ್ಬವನ್ನು ವೈಯಕ್ತಿಕ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಆಚರಿಸಿದಾಗ ಅದಕ್ಕೆ ವಿಶೇಷ ಅರ್ಥ ಬರುತ್ತದೆ ಎಂದು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾವಣೆ ನಡೆಯುವ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶಿಕ್ಷಕರ ಕ್ಷೇತ್ರದ ಅಂತಿಮ…