ಬೈಕ್ ವೀಲಿಂಗ್ ಮಾಡಿದ ಪುಂಡರಿಗೆ ಗೌರಿಬಿದನೂರು ಪೋಲೀಸರು ಬಿಸಿ ಮುಟ್ಟಿಸಿದ್ದಾರೆ. ವಿದುರಾಶ್ವತ್ಥ ಹಾಗೂ ಹಿಂದುಪುರ ರಸ್ತೆಯಲ್ಲಿ ಈ ಪುಂಡರು ಅಪಾಯಕಾರಿ ಬೈಕ್ ವೀಲಿಂಗ್ ಮಾಡುತ್ತಿದ್ದರು.
ಬೈಕ್ ವೀಲಿಂಗ್ ನ ಪುಂಡಾಟದಿಂದ ಸಾರ್ವಜನಿಕರು ಹೈರಾಣಾಗಿದ್ದರು. ವೀಲಿಂಗ್ ಮಾಡುತಿದ್ದ ಯುವಕರ ವಿರುದ್ಧ ಗೌರಿಬಿದನೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುಂಡರಿಂದ ದ್ವಿಚಕ್ರ ವಾಹನವನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ. ರಸ್ತೆಯಲ್ಲಿ ಬೈಕ್ ವೀಲಿಂಗ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಯುವಕರು ಅಂಚಿಕೊಂಡಿದ್ದರು.
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…
ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…