ಬೈಕ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ  ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ಗುಂಡಮಗೆರೆ ಸಮೀಪದಲ್ಲಿ ನಡೆದಿದೆ.

ಮೃತ ಯುವಕನನ್ನು ದೊಡ್ಡಬಳ್ಳಾಪುರ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯ ಚೈತನ್ಯ ನಗರ ನಿವಾಸಿ ಪುನಿತ್ ಕುಮಾರ್ ಡಿ.ಎಸ್ (27) ಎಂದು ಗುರುತಿಸಲಾಗಿದೆ.

ಮೃತನು ದ್ವಿಚಕ್ರ ವಾಹನದಲ್ಲಿ ಬಂಕೇನಹಳ್ಳಿ ಕಡೆಯಿಂದ ಬರುವ ವೇಳೆ ವಾಬಸಂದ್ರ-ಗುಂಡಮಗೆರೆ ನಡುವಿನ ತಿರುವಿನಲ್ಲಿ ಎದುರು ಬಂದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದು ಸಾವನಪ್ಪಿದ್ದಾನೆ ಎಂದು ಪೊಲೀಸರು ಮೂಲಗಳಿಂದ ತಿಳಿದುಬಂದಿದೆ.

ಎದುರು ಬಂದ ಬೈಕ್ ನ್ನು ಪಾರು‌ ಮಾಡಲು ಹೋದ ಕೆಎಸ್‌ಆರ್‌ಟಿಸಿ ಬಸ್, ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ನುಗ್ಗಿದೆ.

ಸ್ಥಳಕ್ಕೆ ಹೊಸಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಪರಿಶಿಷ್ಟರ ಮೇಲಿನ ದೌರ್ಜನ್ಯವನ್ನು ಆಯೋಗ ಸಹಿಸುವುದಿಲ್ಲ-ಡಾ.ಎಲ್ ಮೂರ್ತಿ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲಿನ ಶೋಷಣೆ, ದೌರ್ಜನ್ಯಗಳನ್ನು ಆಯೋಗವು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಕರ್ನಾಟಕ…

1 hour ago

ಉನ್ನಾವೋ…..

  ಉನ್ನಾವೋ........ ಉನ್ನಾವೋ ಅತ್ಯಾಚಾರ, ಕುಲದೀಪ್ ಸಿಂಗ್ ಸೇಂಗರ್, ದೆಹಲಿ ಹೈಕೋರ್ಟ್ ಜಾಮೀನು ತೀರ್ಪು, ಭಾರತ ನ್ಯಾಯಾಂಗ ವ್ಯವಸ್ಥೆಯ ಕಾರ್ಯ…

2 hours ago

ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಅವಾಜ್… ಬಿತ್ತು ಎಫ್ ಐಆರ್..!

ಡ್ರಿಂಕ್ & ಡ್ರೈವ್ ಪ್ರಕರಣ ಪರಿಶೀಲನೆ ವೇಳೆ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿರುವ ಘಟನೆ ಬೆಂಗಳೂರು…

4 hours ago

ಕಾಳು ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕಾಳು ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಸುಮಾರು 2 ಗಂಟೆಯಲ್ಲಿ ದೊಡ್ಡಬಳ್ಳಾಪುರ ಹೊರಹೊಲಯದಲ್ಲಿರುವ ಹೊಸಹುಡ್ಯ ಗ್ರಾಮದಲ್ಲಿ…

7 hours ago

ಜ್ಯೂಯಲರಿ ಶಾಪ್ ಮಾಲೀಕರಿಗೆ ಶಾಪ್ ಗಳ ಭದ್ರತೆಗೆ ಬಗ್ಗೆ ಅರಿವು ಮೂಡಿಸಿದ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ಗ್ರಾಮಾಂತರ ಠಾಣಯಲ್ಲಿ ಜ್ಯೂಯಲರಿ ಶಾಪ್ ಮಾಲೀಕರುಗಳಿಗೆ, ಜ್ಯೂಯಲರಿ…

9 hours ago

ಹೊಸ ವರ್ಷಾಚರಣೆಗೆ ಕ್ಷಣಗಣನೆ- ನ್ಯೂ ಇಯರ್ ಸೆಲೆಬ್ರೇಷನ್ ಗೆ ನಂದಿಬೆಟ್ಟಕ್ಕೆ ಹೋಗುವ ಪ್ರವಾಸಿಗರಿಗೆ ನಿರ್ಬಂಧ

ಹೊಸ ವರ್ಷದ ಸ್ವಾಗತಕ್ಕೆ ಇಡೀ ರಾಜ್ಯವೇ ಸಜ್ಜಾಗುತ್ತಿದೆ. ಇತ್ತ ಹೊಸ ವರ್ಷದ ಆಚರಣೆ ನೆಪದಲ್ಲಿ ನಡೆಯುವ ಮೋಜು-ಮಸ್ತಿ, ಅನಾಹುತ ತಪ್ಪಿಸಿ,…

11 hours ago