ಬೈಕ್ ಹಾಗೂ ಬಿಎಂಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಗರದ ಹೊರವಲಯದ ರೈಲ್ವೇ ಸ್ಟೇಷನ್ ಬಳಿ ಇಂದು ಬೆಳಗ್ಗೆ ನಡೆದಿದೆ.
ಕೆಸ್ತೂರು ಗ್ರಾಮದ ನಟರಾಜ್ (50), ಸಾವನಪ್ಪಿರುವ ಬೈಕ್ ಸಾವಾರ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…