ಚಿಕ್ಕಬಳ್ಳಾಪುರ, ಫೆಬ್ರವರಿ 10: ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರ ಚಿಕ್ಕಬಳ್ಳಾಪುರದ ದೊಡ್ಡ ಪೈಲಗುರ್ಕಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮುಂದೆ ಹೋಗುತ್ತಿದ್ದ ಬೊಲೇರೊ ಜೀಪ್ಗೆ ಕಂಟೇನರ್ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದು ಅರ್ಧಕಿಲೋ ಮೀಟರ್ ದೂರ ತಳ್ಳಿಕೊಂಡು ಹೋಗಿ ನಂತರ ಬೊಲೇರೊ ಮೇಲೆ ಉರುಳಿ ಬಿದ್ದಿದೆ. ಬೊಲೆರೋದಲ್ಲಿದ್ದ ಬೆಂಗಳೂರಿನ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…