ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಸೂಲುಕುಂಟೆ ಗ್ರಾಮಸ್ಥರು

ದೊಡ್ಡಬಳ್ಳಾಪುರ ತಾಲ್ಲೂಕಿನ ಸೂಲುಕುಂಟೆ ಗ್ರಾಮದ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ. ನಾಯಿ ತಿನ್ನಲು ಬಂದು ಬೋನಿಗೆ ಬಿದ್ದಿದೆ.

ಕಳೆದ ಎರಡು ತಿಂಗಳ ಹಿಂದೆಯಷ್ಟೆ ಕುರಿ, ಮೇಕೆ ಮೇಲೆ ದಾಳಿ ನಡೆಸಿ ಚಿರತೆ ಪರಾರಿಯಾಗಿತ್ತು. ಇದರಿಂದ ಗ್ರಾಮಸ್ಥರು ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು.

ಈ ಹಿನ್ನೆಲೆ ಗ್ರಾಮದ ಹೊರವಲಯದಲ್ಲಿ ಬೋನು ಇರಿಸಲಾಗಿತ್ತು. ನಿನ್ನೆ ರಾತ್ರಿ ನಾಯಿಯನ್ನು ಹಿಡಿಯಲು ಬಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.

Ramesh Babu

Journalist

Recent Posts

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

2 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

15 hours ago

ಬೆಂ. ಗ್ರಾ ಜಿಲ್ಲೆಯಲ್ಲಿ ಶೇ.87.44ರಷ್ಟು ಎನ್ಯುಮರೇಷನ್ ಫಾರ್ಮ್ ವಿತರಣೆ- ಡಿಸಿ ಡಾ.ಕೆ ಎನ್ ಅನುರಾಧ

ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…

17 hours ago

ವಸತಿ ಶಾಲೆಯಲ್ಲಿ ಅನುಮಾನಾಸ್ಪದ ವಿದ್ಯಾರ್ಥಿ ಸಾವು: ಶಿಕ್ಷಕರ ವಿರುದ್ಧ ಪೋಷಕರ ಆರೋಪ

ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…

18 hours ago

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

22 hours ago

2026ರಲ್ಲಿ ‘ಸೂಪರ್ ಎಲ್ ನಿನೊ’ ಆತಂಕ: ಭಾರತಕ್ಕೆ ಕಡಿಮೆ ಮಳೆ, ಕೃಷಿ ಮತ್ತು ಜಲಮೂಲಗಳ ಮೇಲೆ ಗಂಭೀರ ಪರಿಣಾಮದ ಎಚ್ಚರಿಕೆ

ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…

1 day ago