ದೊಡ್ಡಬಳ್ಳಾಪುರ ತಾಲ್ಲೂಕಿನ ಸೂಲುಕುಂಟೆ ಗ್ರಾಮದ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ. ನಾಯಿ ತಿನ್ನಲು ಬಂದು ಬೋನಿಗೆ ಬಿದ್ದಿದೆ.
ಕಳೆದ ಎರಡು ತಿಂಗಳ ಹಿಂದೆಯಷ್ಟೆ ಕುರಿ, ಮೇಕೆ ಮೇಲೆ ದಾಳಿ ನಡೆಸಿ ಚಿರತೆ ಪರಾರಿಯಾಗಿತ್ತು. ಇದರಿಂದ ಗ್ರಾಮಸ್ಥರು ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು.
ಈ ಹಿನ್ನೆಲೆ ಗ್ರಾಮದ ಹೊರವಲಯದಲ್ಲಿ ಬೋನು ಇರಿಸಲಾಗಿತ್ತು. ನಿನ್ನೆ ರಾತ್ರಿ ನಾಯಿಯನ್ನು ಹಿಡಿಯಲು ಬಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.
ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…
ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…