ತಾಲೂಕಿನ ಮಾಡೇಶ್ವರ ಗ್ರಾಮದ ಸುತ್ತಾಮುತ್ತ ಇರುವ ಜಾನುವಾರುಗಳನ್ನು ಬಲಿಪಡೆದು ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕಳೆದ ರಾತ್ರಿ ಬೋನಿಗೆ ಬಿದ್ದಿದೆ.
ಚಿರತೆಯನ್ನು ಸೆರೆ ಹಿಡಿಯಲು ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಹೊರವಲಯದಲ್ಲಿ ಬೋನನ್ನು ಇರಿಸಲಾಗಿತ್ತು. ಕಳೆದ ರಾತ್ರಿ ಸುಮಾರು 8 ಗಂಟೆ ಸಮಯದಲ್ಲಿ ಜಾನುವಾರುಗಳ ಬೇಟೆಗೆಂದು ಬಂದ ಚಿರತೆ ಬೋನಿಗೆ ಬಿದ್ದಿದೆ. ಇದರಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…