ಬ್ಯಾಂಕಾಕ್ ನಿಂದ ಅಕ್ರಮವಾಗಿ ಬೆಂಗಳೂರಿಗೆ ಪ್ರಾಣಿಗಳ ಸಾಗಾಟ

ವಿದೇಶದಿಂದ ಏರ್ಪೋಟ್ ಮೂಲಕ ಅಕ್ರಮವಾಗಿ ಪ್ರಾಣಿಗಳ ಸಾಗಾಟ. ಬ್ಯಾಂಕಾಕ್ ನಿಂದ ಅಕ್ರಮವಾಗಿ ಬೆಂಗಳೂರಿಗೆ ಪ್ರಾಣಿಗಳ ಸಾಗಾಟ ಮಾಡ್ತಿದ್ದವನ‌ನ್ನು ಬಂಧನ ಮಾಡಲಾಗಿದೆ.

ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು 27 ವರ್ಷದ ಪ್ರಯಾಣಿಕನ ಬಂಧನ ಮಾಡಲಾಗಿದೆ….  ಏರ್ಪೋಟ್ ನಲ್ಲಿ ಲಗೇಜ್ ಪರಿಶೀಲನೆ ವೇಳೆ ಬ್ಯಾಗ್ ನಲ್ಲಿ ಪ್ರಾಣಿಗಳಿರುವುದು ಪತ್ತೆಯಾಗಿದೆ.

ಲಗೇಜ್ ಸಮೇತ ಪ್ರಯಾಣಿಕನನ್ನ ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ… ವನ್ಯಜೀವಿ ಸಂರಕ್ಷಣಾ ಖಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ…

ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದೆ….

Leave a Reply

Your email address will not be published. Required fields are marked *

error: Content is protected !!