ವಿದೇಶದಿಂದ ಏರ್ಪೋಟ್ ಮೂಲಕ ಅಕ್ರಮವಾಗಿ ಪ್ರಾಣಿಗಳ ಸಾಗಾಟ. ಬ್ಯಾಂಕಾಕ್ ನಿಂದ ಅಕ್ರಮವಾಗಿ ಬೆಂಗಳೂರಿಗೆ ಪ್ರಾಣಿಗಳ ಸಾಗಾಟ ಮಾಡ್ತಿದ್ದವನನ್ನು ಬಂಧನ ಮಾಡಲಾಗಿದೆ.
ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು 27 ವರ್ಷದ ಪ್ರಯಾಣಿಕನ ಬಂಧನ ಮಾಡಲಾಗಿದೆ…. ಏರ್ಪೋಟ್ ನಲ್ಲಿ ಲಗೇಜ್ ಪರಿಶೀಲನೆ ವೇಳೆ ಬ್ಯಾಗ್ ನಲ್ಲಿ ಪ್ರಾಣಿಗಳಿರುವುದು ಪತ್ತೆಯಾಗಿದೆ.
ಲಗೇಜ್ ಸಮೇತ ಪ್ರಯಾಣಿಕನನ್ನ ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ… ವನ್ಯಜೀವಿ ಸಂರಕ್ಷಣಾ ಖಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ…
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದೆ….
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…