ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ ಫ್ಲವರ್ ಸರ್ಕಲ್‌ನಲ್ಲಿ ನಡೆದಿದೆ.
ಪವಿತ್ರ ಕರಗ ಉತ್ಸವದಲ್ಲಿ ಅಸಭ್ಯತೆ ಮಿತಿಮೀರಿದ್ದು, ನಂಗನಾಚ್ ಡ್ಯಾನ್ಸ್ ಕಂಡು ಸಾರ್ವಜನಿಕರು ಛೀ.. ಥೂ …ಎಂದು ಕಿಡಿಕಾರಿದ್ದಾರೆ.
ಭಕ್ತಿ ಭಾವದ ಉತ್ಸವದಲ್ಲಿ ಅಶ್ಲೀಲ ನೃತ್ಯ ಕಂಡು ಜನರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರ್ಕೆಸ್ಟ್ರಾ ನೋಡಲು ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಭಾಗವಹಿಸಿದ್ದರು . ಕುಟುಂಬ ಸಮೇತರಾಗಿ ಕರಗ ನೋಡಲು ಬಂದವರಿಗೆ ಡ್ಯಾನ್ಸ್ ಕಂಡು ಬಾರಿ ಮುಜುಗರವಾಗಿದೆ.
ಅಸ್ಲೀಲ ಡ್ಯಾನ್ಸ್ ಕರಗದಮ್ಮ ದೇವಿಯ ಸಂಪ್ರದಾಯಕ್ಕೆ ಧಕ್ಕೆ ತಂದಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ನಂಗನಾಚ್ ಮಾಡಿಸಿದ್ದಕ್ಕೆ ಸಾರ್ವಜನಿಕರಿಂದ ತೀವ್ರವಾಗಿ ಖಂಡನೆ ಮಾಡಿದ್ದಾರೆ..
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…