ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಆವರಣದಲ್ಲಿ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಾಗಿ ಭಗೀರಥ ಉಪ್ಪಾರ ಸಮುದಾಯದ ವಿವಿದ ಕ್ಷೇತ್ರ ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಐವರನ್ನು ಸನ್ಮಾನಿಸಲಾಯಿತು.
ತಾಲ್ಲೂಕು ಸಂಘದ ಗೌರವ ಅಧ್ಯಕ್ಷರಾದ ಕೃಷ್ಣಪ್ಪ, ಕಂಚಿಗನಾಳ ಚಿಕ್ಕ ಆಂಜಿನಪ್ಪ, ಆಲಹಳ್ಳಿ ಮುನಿರಾಜಪ್ಪ, ಮಾಜಿ ಸೈನಿಕ ರಮೇಶ್ ಮತ್ತು ಸರ್ಕಾರಿ ಆಸ್ಪತ್ರೆಯ ಜನಸ್ನೇಹಿ ವೈದ್ಯ ಮಂಜುನಾಥ್ ಅವರಿಗೆ ಗೌರವ ಸನ್ಮಾನವನ್ನು ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ
ಚಂದ್ರಶೇಖರ್.ಡಿ.ಉಪ್ಪಾರ್, ತಾಲ್ಲೂಕು ಅಧ್ಯಕ್ಷ ಪ್ರಕಾಶ್ ಕುಮಾರ್, ಉಪಾಧ್ಯಕ್ಷ, ಶ್ರೀ ನಿವಾಸ್ ಬಾಬು, ವಿಜಯಕುಮಾರ್, ಲಕ್ಷ್ಮಿನಾರಾಯಣ, ಕೆಸಿ,ಗೋವಿಂದು, ವಕೀಲರು ಕೃಷ್ಣಮೂರ್ತಿ,ಚಂದ್ರಕುಮಾರ ಸೇರಿದಂತೆ ಸಮುದಾದ ಅನೇಕರು ಹಾಜರಿದ್ದರು.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…