ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಕಾರು ಭದ್ರತಾ ಸಿಬ್ಬಂದಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಪಾದಚಾರಿ ಗೋಪಿ (38) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹೈದರಾಬಾದ್ ನ್ ಜೀಡಿಮೆಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಗಾಜುಲ ರಾಮರಾಮ್ ಎಂಬಲ್ಲಿ ಘಟನೆ ನಡೆದಿದೆ.
ಕಾರು ಚಾಲಕ ಮದ್ಯದ ಅಮಲಿನಲ್ಲಿದ್ದ ಎಂಬ ಶಂಕೆ ವ್ಯಕ್ತವಾಗಿದೆ. ಅಪಘಾತದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿವೆ.
ಮೃತ ಪಾದಚಾರಿ ಗೋಪಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…