ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಭೂಷಣ್ ರಾಮಕೃಷ್ಣ ಗವಾಯಿ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರತಿಜ್ಞಾ ವಿಧಿ ಬೋಧಸಿದರು.
ನಿವೃತ್ತ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಭೂಷಣ್ ಗವಾಯಿ ಅಧಿಕಾರ ವಹಿಸಿಕೊಂಡಿದ್ದಾರೆ.
ಮೇ 24, 2019 ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ಪಡೆದ ನ್ಯಾಯಮೂರ್ತಿ ಗವಾಯಿ ಅವರು ಇನ್ನೂ ಆರು ತಿಂಗಳಿಗಿಂತ ಹೆಚ್ಚು ಅವಧಿಯ ಅಧಿಕಾರಾವಧಿ ಹೊಂದಿ ನವೆಂಬರ್ 23 ರಂದು ನಿವೃತ್ತರಾಗಲಿದ್ದಾರೆ.
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…