ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಕಳ್ಳತನ

ದೊಡ್ಡ ಬಳ್ಳಾಪುರ ನಗರ ಎರಡನೇ ವಾರ್ಡ್ ಬಸವೇಶ್ವರನಗರದಲ್ಲಿರುವ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಕಳ್ಳತನ ನಡೆದಿದೆ.

ಈ ಕಾರ್ಯಾಲಯದಲ್ಲಿ ಯಾರೋ ದುಷ್ಕರ್ಮಿಗಳು ಗೇಟಿನ ಬೀಗವನ್ನು ಹೊಡೆದು, ಕಚೇರಿಯ ಬಾಗಿಲನ್ನು ಮುರಿದು ಒಳಗೆ ನುಗ್ಗಿ, ಅಲಮಾರು ಬೀಗವನ್ನು ಮುರಿದು ಪಕ್ಷಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ಹೊತ್ತಿಯ್ದಿದ್ದಾರೆ. ಗೇಟಿನ ಮುಂಭಾಗದಲ್ಲಿ ಮದ್ಯಪಾನ ಸೇವಿಸಿ ಬಾಟಲುಗಳನ್ನು ಸಹ ಬಿದ್ದಿವೆ.

ಕಳ್ಳತನವಾಗಿರುವ ಕುರಿತು ಇಂದು ಮಧ್ಯಾಹ್ನ 2 ಗಂಟೆಯಲ್ಲಿ  ಕಾರ್ಯಾಲಯದ ಸಿಬ್ಬಂದಿಗೆ ತಿಳಿದು ಬಂದಿರುತ್ತದೆ.

ಕಳ್ಳತನವಾಗಿರುವ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾದ ರಾಮಕೃಷ್ಣಪ್ಪ ಎಚ್‌ ಅವರು ದೊಡ್ಡಬಳ್ಳಾಪುರ ನಗರ ಠಾಣೆಗೆ ದೂರು ನೀಡಿದ್ದಾರೆ.

Ramesh Babu

Journalist

Recent Posts

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

44 minutes ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

14 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

15 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

16 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

20 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

21 hours ago