ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಬಿರುಗಾಳಿಗೆ ತಾಲೂಕಿನ ಹೊಸಹಳ್ಳಿ ಸಮೀಪದ ಕಟ್ಟಿಗೇನಹಳ್ಳಿ ರಸ್ತೆಯಲ್ಲಿ ದೊಡ್ಡಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ.
ಮತದ ಕೊಂಬೆಗಳು ವಿದ್ಯುತ್ ಲೈನ್ ಮೇಲೆ ಬಿದ್ದಿದ್ದು, ಜೀವ ಭಯದಲ್ಲಿ ಬೈಕ್ ಸವಾರರು ಸಂಚಾರ ಮಾಡುವ ಪರಿಸ್ಥಿತಿ ಏರ್ಪಟ್ಟಿದೆ. ಭಾರೀ ಗಾತ್ರದ ವಾಹನಗಳು ಸಂಚಾರ ಮಾಡಲು ಆಗುವುದಿಲ್ಲ. ಕೂಡಲೇ ಮರವನ್ನು ಹಾಗೂ ವಿದ್ಯುತ್ ಲೈನ್ ಅನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…