ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಬಿರುಗಾಳಿಗೆ ತಾಲೂಕಿನ ಹೊಸಹಳ್ಳಿ ಸಮೀಪದ ಕಟ್ಟಿಗೇನಹಳ್ಳಿ ರಸ್ತೆಯಲ್ಲಿ ದೊಡ್ಡಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ.
ಮತದ ಕೊಂಬೆಗಳು ವಿದ್ಯುತ್ ಲೈನ್ ಮೇಲೆ ಬಿದ್ದಿದ್ದು, ಜೀವ ಭಯದಲ್ಲಿ ಬೈಕ್ ಸವಾರರು ಸಂಚಾರ ಮಾಡುವ ಪರಿಸ್ಥಿತಿ ಏರ್ಪಟ್ಟಿದೆ. ಭಾರೀ ಗಾತ್ರದ ವಾಹನಗಳು ಸಂಚಾರ ಮಾಡಲು ಆಗುವುದಿಲ್ಲ. ಕೂಡಲೇ ಮರವನ್ನು ಹಾಗೂ ವಿದ್ಯುತ್ ಲೈನ್ ಅನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ
ದೊಡ್ಡಬಳ್ಳಾಪುರ : ನಗರದ ಟಿಬಿ ಸರ್ಕಲ್ನಲ್ಲಿ ಮಾತೋಶ್ರೀ ಆಸ್ಪತ್ರೆ ಸಹಯೋಗದೊಂದಿಗೆ ಕನಕ ಯುವ ಶಕ್ತಿ ಗೆಳೆಯರ ಬಳಗದ ವತಿಯಿಂದ 539ನೇ…
ದೊಡ್ಡಬಳ್ಳಾಪುರ: ನಗರದ ಪ್ರತಿಷ್ಠಿತ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಸಂವಿಧಾನ…
12ನೇ ಶತಮಾನದ ಸಮಾಜ ಸುಧಾರಕ, ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಪ್ರತಿಪಾದಕರಾದ ವಿಶ್ವಗುರು ಬಸವಣ್ಣನವರ ಕುರಿತು ‘ಬಸವ ಮಂಟಪ’ ಕೃತಿಯಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ 220/66/11 ಕೆ.ವಿ. ಕೆಐಎಡಿಬಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 29ರ ಭಾನುವಾರ…
ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನವು ಕೇವಲ ಆಡಳಿತ ನಡೆಸುವ ಪುಸ್ತಕವಲ್ಲ. ಅದು ಶೋಷಿತರಿಗೆ ಧ್ವನಿ ನೀಡಿದ…
ನಾಯಕ ಸಮುದಾಯದವರು ವಿದ್ಯಾವಂತರಾಗಿ ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟದಿಂದ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂದು…