ಭೀಕರ ಅಪಘಾತ: 40 ಅಡಿ ಆಳದ ಕಂದಕಕ್ಕೆ ಸ್ಕಿಡ್ ಆಗಿ ಬಿದ್ದ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್: 12 ಮಂದಿ ಕಾರ್ಮಿಕರ ಸಾವು: 14 ಜನರಿಗೆ ಗಾಯ

ದುರಂತವೆಂದರೆ, ಕೆಡಿಯಾ ಡಿಸ್ಟಿಲರೀಸ್‌ನ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ರಸ್ತೆಯಿಂದ ಸ್ಕಿಡ್ ಆಗಿ 40 ಅಡಿ ಆಳದ ಕಂದಕಕ್ಕೆ ಬಿದ್ದಿದ್ದರಿಂದ ಮೂವರು ಮಹಿಳೆಯರು ಸೇರಿದಂತೆ 12 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ.

ಛತ್ತೀಸ್‌ಗಢ ರಾಜ್ಯದ ದುರ್ಗ್ ಜಿಲ್ಲೆಯ ಕುಮ್ಹಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಖಪ್ರಿ ಗ್ರಾಮದ ಬಳಿ ಕಳೆದ ರಾತ್ರಿ ಈ ಘಟನೆ ನಡೆದಿದೆ.

ಸುಮಾರು 50 ಕಾರ್ಮಿಕರು ಕೆಡಿಯಾ‌ ಡಿಸ್ಟಿಲರಿಯಿಂದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಭೀಕರ ದುರಂತ ಸಂಭವಿಸಿದೆ.

Ramesh Babu

Journalist

Recent Posts

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

7 hours ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

18 hours ago

ಮಾದಕ ವಸ್ತುಗಳ (ಡ್ರಗ್ಸ್) ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಒಟ್ಟಾಗಿ ಕರ್ತವ್ಯ ನಿರ್ವಹಿಸಿ – ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ

ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ…

19 hours ago

ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆ ಸ್ಥಳಗಳಿಗೆ ಸಿಇಒ ದಿಢೀರ್ ಭೇಟಿ: ಸ್ಥಳದಲ್ಲೇ ಕ್ಯಾಟ್ ಫಿಶ್, ಹೊಂಡಗಳ ನಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಕ್ಯಾಟ್‌ ಫಿಶ್‌ ಸಾಕಣೆ ಮಾಡುತ್ತಿದ್ದ ಹೊಂಡಗಳ…

21 hours ago

ಗೋಮಾಳ ಭೂಮಿಯಲ್ಲಿನ ರೈತರನ್ನು ಒಕ್ಕಲೆಬ್ಬಿಸದಂತೆ ಜಿಲ್ಲಾಧಿಕಾರಿಗೆ ಮನವಿ

ಕೋಲಾರ: ಮೈಸೂರು ಮಹಾರಾಜರ ಕಾಲದಿಂದಲೂ ಸಕ್ಷಮ ಪ್ರಾಧಿಕಾರದಿಂದ ಕಾನೂನುಬದ್ಧವಾಗಿ ರೈತರಿಗೆ ಹಂಚಿಕೆಯಾಗಿರುವ ಸರ್ಕಾರಿ ಗೋಮಾಳ ಹಾಗೂ ಕಂದಾಯ ಭೂಮಿಯಲ್ಲಿನ ರೈತರನ್ನು…

23 hours ago

ವೈಯಕ್ತಿಕ ವಿಚಾರಕ್ಕೆ ಸಿಎಂ ಭೇಟಿ; ತಾಲೂಕಿನ ಹಿತರಕ್ಷಣೆಗಲ್ಲ? ವೆಂಕಟರಮಣಯ್ಯ ವಿರುದ್ಧ ಕಾಡನೂರು ಗ್ರಾ.ಪಂ ಮಾಜಿ ಅಧ್ಯಕ್ಷ ಮನು ಎನ್ ಆರ್ ಆರೋಪ

ದೊಡ್ಡಬಳ್ಳಾಪುರ: ಅಳಿಯನ ವರ್ಗಾವಣೆ ಸೇರಿದಂತೆ ವೈಯಕ್ತಿಕ ವಿಚಾರಗಳಿಗಾಗಿ ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು…

1 day ago