ನಗರದಲ್ಲಿರುವ ಎಸಿ ಕಚೇರಿಯ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.
ಸುಮಾರು ಒಂದು ಗಂಟೆಯಿಂದ ಪ್ರತಿಯೊಂದು ದಾಖಲೆಗಳನ್ನು ಚಿಕ್ಕಬಳ್ಳಾಪುರ ವಿಭಾಗದ ಲೋಕಾಯುಕ್ತಾ SP ಡಾ.ರಾಮ್ ಅರಸಿದ್ದಿ ನೇತೃತ್ವದ ತಂಡ ಕೂಲಕಂಷವಾಗಿ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.